Home / Kannada / Kannada Bible / Web / 2 Samuel

 

2 Samuel 10.2

  
2. ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.