|
2 Samuel 10.3
3. ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|