6. ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.