Home / Kannada / Kannada Bible / Web / 2 Samuel

 

2 Samuel 10.8

  
8. ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್‌ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.