|
2 Samuel 13.32
32. ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|