|
2 Samuel 14.19
19. ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|