Home / Kannada / Kannada Bible / Web / 2 Samuel

 

2 Samuel 14.33

  
33. ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.