Home / Kannada / Kannada Bible / Web / 2 Samuel

 

2 Samuel 19.43

  
43. ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.