Home / Kannada / Kannada Bible / Web / 2 Samuel

 

2 Samuel 21.2

  
2. ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್‌ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್‌ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್‌ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)