Home / Kannada / Kannada Bible / Web / 2 Samuel

 

2 Samuel 21.9

  
9. ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.