Home / Kannada / Kannada Bible / Web / 2 Samuel

 

2 Samuel 3.21

  
21. ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.