Home / Kannada / Kannada Bible / Web / 2 Samuel

 

2 Samuel 8.4

  
4. ದಾವೀದನು ಯೂಫ್ರೇ ಟಿಸ್‌ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.