Home / Kannada / Kannada Bible / Web / 2 Timothy

 

2 Timothy 3.11

  
11. ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.