Home / Kannada / Kannada Bible / Web / 2 Timothy

 

2 Timothy 4.16

  
16. ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.