Home / Kannada / Kannada Bible / Web / 2 Timothy

 

2 Timothy 4.8

  
8. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.