|
Acts 3.12
12. ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|