Home / Kannada / Kannada Bible / Web / Amos

 

Amos 5.12

  
12. ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.