Home / Kannada / Kannada Bible / Web / Amos

 

Amos 5.16

  
16. ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.