Home / Kannada / Kannada Bible / Web / Amos

 

Amos 5.2

  
2. ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.