Home / Kannada / Kannada Bible / Web / Amos

 

Amos 7.10

  
10. ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.