Home / Kannada / Kannada Bible / Web / Colossians

 

Colossians 3.11

  
11. ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.