Home / Kannada / Kannada Bible / Web / Colossians

 

Colossians 3.12

  
12. ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.