Home / Kannada / Kannada Bible / Web / Daniel

 

Daniel 12.4

  
4. ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.