Home / Kannada / Kannada Bible / Web / Daniel

 

Daniel 2.5

  
5. ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.