Home / Kannada / Kannada Bible / Web / Daniel

 

Daniel 3.13

  
13. ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್‌ ಮೇಷಕ್‌ ಅಬೇದ್‌ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.