Home / Kannada / Kannada Bible / Web / Daniel

 

Daniel 3.29

  
29. ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.