|
Daniel 6.10
10. ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|