|
Daniel 6.12
12. ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|