Home / Kannada / Kannada Bible / Web / Daniel

 

Daniel 8.5

  
5. ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.