Home / Kannada / Kannada Bible / Web / Deuteronomy

 

Deuteronomy 11.17

  
17. ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.