Home / Kannada / Kannada Bible / Web / Deuteronomy

 

Deuteronomy 12.21

  
21. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.