Home / Kannada / Kannada Bible / Web / Deuteronomy

 

Deuteronomy 13.5

  
5. ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.