Home / Kannada / Kannada Bible / Web / Deuteronomy

 

Deuteronomy 13.7

  
7. ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ