Home / Kannada / Kannada Bible / Web / Deuteronomy

 

Deuteronomy 15.10

  
10. ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.