Home / Kannada / Kannada Bible / Web / Deuteronomy

 

Deuteronomy 17.11

  
11. ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.