Home / Kannada / Kannada Bible / Web / Deuteronomy

 

Deuteronomy 17.20

  
20. ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.