Home / Kannada / Kannada Bible / Web / Deuteronomy

 

Deuteronomy 2.24

  
24. ಏಳಿರಿ, ಹೊರಡಿರಿ; ಅರ್ನೋನ್‌ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.