Home / Kannada / Kannada Bible / Web / Deuteronomy

 

Deuteronomy 20.19

  
19. ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.