Home / Kannada / Kannada Bible / Web / Deuteronomy

 

Deuteronomy 20.3

  
3. ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;