Home / Kannada / Kannada Bible / Web / Deuteronomy

 

Deuteronomy 22.21

  
21. ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;