Home / Kannada / Kannada Bible / Web / Deuteronomy

 

Deuteronomy 22.8

  
8. ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.