Home / Kannada / Kannada Bible / Web / Deuteronomy

 

Deuteronomy 24.10

  
10. ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.