Home / Kannada / Kannada Bible / Web / Deuteronomy

 

Deuteronomy 24.5

  
5. ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.