Home / Kannada / Kannada Bible / Web / Deuteronomy

 

Deuteronomy 26.12

  
12. ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.