Home / Kannada / Kannada Bible / Web / Deuteronomy

 

Deuteronomy 26.2

  
2. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.