Home / Kannada / Kannada Bible / Web / Deuteronomy

 

Deuteronomy 27.15

  
15. ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.