|
Deuteronomy 31.17
17. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|