|
Deuteronomy 31.21
21. ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|