Home / Kannada / Kannada Bible / Web / Deuteronomy

 

Deuteronomy 4.46

  
46. ಯೊರ್ದನಿನ ಈಚೆಯಲ್ಲಿ ಬೇತ್‌ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್‌ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.