Home / Kannada / Kannada Bible / Web / Deuteronomy

 

Deuteronomy 7.19

  
19. ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.